ಗ್ಯಾಸ್ ಪೈಪ್ ಲೈನ್ ಸ್ಫೋಟ

198

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡ ಘಟನೆ ನಡೆದಿದೆ. ಇದರಿಂದಾಗಿ ಹಲವರು ಗಾಯಗೊಂಡಿದ್ದಾರೆ. ಎಚ್.ಎಸ್.ಆರ್ ಲೇಔಟ್ ಈ ಅನಾಹುತ ನಡೆದಿದೆ. ಎರಡು ಮನೆಗಳಿಗೆ ಹಾನಿಯಾಗಿದೆ.

ಎಚ್.ಎಸ್.ಆರ್ ಲೇಔಟ್ 7ನೇ ಹಂತದಲ್ಲಿ ಬಿಡಬ್ಲುಎಸ್ಎಸ್ ಬಿ ಕಾಮಗಾರಿ ವೇಳೆ ಏಕಾಏಕಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!