ಗ್ಯಾಸ್ ಟ್ಯಾಂಕರ್ ಸ್ಫೋಟ

647

ಪ್ರಜಾಸ್ತ್ರ ಸುದ್ದಿ

ಉತ್ತರ ಕನ್ನಡ: ಬುಧವಾರ ಬೆಳ್ಳಂಬೆಳಗ್ಗೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡ ಘಟನೆ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ನಡೆದಿದೆ. ಇದರಿಂದಾಗಿ ಸುಮಾರು 400-500 ಮೀಟರ್ ವ್ಯಾಪ್ತಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ.

ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅದೃಷ್ಟವಷಾತ್ ಯಾವುದೇ ಜೀವಹಾನಿಯಾಗಿಲ್ಲ. ಯಾವ ಕಾರಣಕ್ಕೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ, ಇದು ಯಾರಿಗೆ ಸಂಬಂಧಿಸಿದ್ದು ಅನ್ನೋದರ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!