ಗಂಭೀರ್ ಗೆ ಐಸಿಸ್ ಉಗ್ರರಿಂದ ಕೊಲೆ ಬೆದರಿಕೆ!

215

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ವತಃ ಗಂಭೀರ್ ಹೇಳಿದ್ದಾರಂತೆ. ಐಸಿಸ್ ಉಗ್ರರು ಕಾಶ್ಮೀರ್ ದಿಂದ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರಂತೆ.

ಭಾರತೀಯ ಸೇನಾ ಪಡೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿ ನಾಶ ಮಾಡಲಾಗುತ್ತಿದೆ. ಇನ್ನೊಂದು ಕಡೆ ಬಿಜೆಪಿ ಸಂಸದನಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!