ಬದುಕಿನಲ್ಲಿ ದುಡುಕಿದ ಯುವತಿ

342

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದ ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬದುಕಿನಲ್ಲಿ ದುಡುಕಿದ ಪರಿಣಾಮ ಯುವತಿ ಜೀವ ಕಳೆದುಕೊಂಡಿದ್ದಾಳೆ.

ಅಕ್ಕ ಬಾಣಂತನಕ್ಕೆ ಹೋಗಿದ್ದಾಗ ಆಕೆಯ ಗಂಡ ಯಾಮಾರಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದನಂತೆ. ಇದರಿಂದಾಗಿ ಯುವತಿ ಗರ್ಭಿಣಿಯಾಗಿದ್ದಳು. ಈ ವಿಚಾರ ಮನೆಯಲ್ಲಿ ತಿಳಿದು ಅಕ್ಕನ ಗಂಡನನ್ನು ವಿಚಾರಿಸದರೆ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾನಂತೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!