ಗೋವಾ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

211

ಪ್ರಜಾಸ್ತ್ರ ಸುದ್ದಿ

ಪಣಜಿ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಹಿನ್ನೆಲೆಯಲ್ಲಿ ಗೋವಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗಿರೀಶ್ ಚೋಡಂಕರ್ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಎಐಸಿಸಿಗೆ ಪತ್ರ ಕಳುಹಿಸಿದ್ದಾರೆ.

ಸೋಲಿನ ಹೊಣೆಯನ್ನು ತಾವೆ ಹೊತ್ತುಕೊಂಡು ರಾಜೀನಾಮೆ ನೀಡಿದ್ದಾರೆ. 40 ಸ್ಥಾನಗಳಲ್ಲಿ ಕಾಂಗ್ರೆಸ್ 11ರಲ್ಲಿ ಗೆದ್ದಿದೆ. ಬಿಜೆಪಿ 20ರಲ್ಲಿ ಗೆದ್ದಿದೆ. ಗೋವಾ ಫಾರ್ವರ್ಡ್ ಪಾರ್ಟಿ 1 ಸ್ಥಾನ ಪಡೆದಿದೆ.




Leave a Reply

Your email address will not be published. Required fields are marked *

error: Content is protected !!