ಖ್ಯಾತ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ

284

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಕಾಲಿಫೋರ್ನಿಯಾ: ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತವಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ಲ್ಯಾಕ್ ಹಾರ್ಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ. ಚಾಲನೆ ವೇಳೆ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲಾಸ್ ಏಂಜಲಿಸನ ಕೌಂಟಿ ಶೆರಿಫ್ಸ್ ಇಲಾಖೆ ಮಾಹಿತಿ ನೀಡಿದೆ.




Leave a Reply

Your email address will not be published. Required fields are marked *

error: Content is protected !!