ಗ್ರಾ.ಪಂ ಚುನಾವಣೆ: ಮತ ಎಣಿಕೆ ಶುರು

440

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಯ ಚುನಾವಣೆ ಡಿಸೆಂಬರ್ 27ರಂದು ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಶುರುವಾಗಿದೆ.

ಪಟ್ಟಣದ ಆರ್.ಡಿ ಪಾಟೀಲ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದೆ. ಇದಕ್ಕಾಗಿ 30 ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಿದೆ. ಅಲ್ದೇ, ಸಕಲ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕನ್ನೊಳ್ಳಿ ಗ್ರಾಮ ಪಂಚಾಯ್ತಿ ಹಾಗೂ ಬಂದಾಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಕ್ಕ ಸಿಂದಗಿ, ಬೂದಿಹಾಳ, ಓತಿಹಾಳ ಗ್ರಾಮಗಳ ಫಲಿತಾಂಶದ ಮತ ಎಣಿಕೆ ಕಾರ್ಯ ನಡೆದಿದೆ.




Leave a Reply

Your email address will not be published. Required fields are marked *

error: Content is protected !!