ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ಹೆಚ್ಚಳ

214

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಅಧ್ಯಕ್ಷರಿಗೆ 3 ಸಾವಿರ, ಉಪಾಧ್ಯಕ್ಷರಿಗೆ 2 ಸಾವಿರ ಹಾಗೂ ಸದಸ್ಯರಿಗೆ 1 ಸಾವಿರ ರೂಪಾಯಿ ಗೌರವ ಧನ ನಿಗದಿ ಪಡಿಸಲಾಗಿತ್ತು.

ಈಗ ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಹಾಗೂ ಸದಸ್ಯರಿಗೆ 2 ಸಾವಿರ ನಿಗದಿ ಮಾಡಿ ಆದೇಶಿಸಲಾಗಿದೆ. ಆದರೆ, ಇದಕ್ಕೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!