ಗುಜರಾತ್ ಆಪ್ ಶಾಸಕ ಬಿಜೆಪಿ ಸೇರ್ಪಡೆ!

283

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕಳೆದ ಎರಡು ದಿನಗಳ ಹಿಂದೆ ಬಂದಿದೆ. ಬಿಜೆಪಿ ಭರ್ಜರಿ ಗೆಲುವಿನೊಂದಿಗೆ 7ನೇ ಬಾರಿಗೆ ಅಧಿಕಾರಕ್ಕೆ ಬರುತ್ತಿದೆ. ಗುಜರಾತಿನಲ್ಲಿ ಆಮ್ ಆದ್ಮಿ ಪಾರ್ಟಿ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಈಗ ನೋಡಿದರೆ ಆಪ್ ಶಾಸಕ ಬಿಜೆಪಿ ಸೇರ್ಪಡೆಯಾಗಿದ್ದಾರೆ ಅನ್ನೋ ಮಾಹಿತಿ ಬಂದಿದೆ. ವಿಸಾವದರ್ ಆಪ್ ಶಾಸಕ ಭೂಪದ್ ಭಯಾನಿ ಬಿಜೆಪಿ ಸೇರಿ ಎಂದು ಹೇಳಲಾಗುತ್ತಿದೆ. ಫಲಿತಾಂಶ ಬಂದ ಕೆಲ ದಿನಗಳಲ್ಲಿ ಆಪ್ ವಿಕೆಟ್ ಬಿದ್ದಿದೆ.




Leave a Reply

Your email address will not be published. Required fields are marked *

error: Content is protected !!