ಗುಜರಾತ್ ಚುನಾವಣೆ: ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದ ಆಪ್

235

ಪ್ರಜಾಸ್ತ್ರ ಸುದ್ದಿ

ಗಾಂಧಿನಗರ: ಈ ವರ್ಷದ ಕೊನೆಯ ತಿಂಗಳಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣೆಗೆ ನಾಲ್ಕು ತಿಂಗಳು ಇರುವಾಗಲೇ ಆಪ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ.

ಈಗಾಗ್ಲೇ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಆಪ್ ಗುರುವಾರ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 10 ಅಭ್ಯರ್ಥಿಗಳು, 2ನೇ ಪಟ್ಟಿಯಲ್ಲಿ 9 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. 182 ಸದಸ್ಯರ ಬಲದ ವಿಧಾನಸಭೆಗೆ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!