ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆ ಸಂಬಂಧ ಇಂದು ಕೇಂದ್ರ ಚುನಾವಣಾ ಆಯೋಗ ಮಾಧ್ಯಮಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ.
ಈಗಾಗ್ಲೇ ಹಿಮಾಚಲ ಪ್ರದೇಶದ ಚುನಾವಣೆ ಘೋಷಣೆಯಾಗಿದೆ. ಅಂದೇ ಗುಜರಾತ್ ಚುನಾವಣೆ ಘೋಷಣೆ ಎನ್ನಲಾಗಿತ್ತು. ಇಂದು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಲಿದೆ.