ಹಾನಗಲ್ ಜೆಡಿಎಸ್ ಅಭ್ಯರ್ಥಿ ಆಯ್ಕೆ

276

ಪ್ರಜಾಸ್ತ್ರ ಸುದ್ದಿ

ಹಾವೇರಿ: ಸಿ.ಎಂ ಉದಾಸಿ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ಅಕ್ಟೋಬರ್ 30ರಂದು ನಡೆಯುತ್ತಿದ್ದು, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ನಿಯಾಜ್ ಶೇಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಗುರುವಾರ ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮರಸ್ವಾಮಿ ಘೋಷಣೆ ಮಾಡಿದ್ದು, ನಿಯಾಜ್ ಶೇಕ್ ಅವರನ್ನು ಕಣಕ್ಕೆ ಇಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಬೇಕಿದೆ.




Leave a Reply

Your email address will not be published. Required fields are marked *

error: Content is protected !!