ಹಾನಗಲ್, ಸಿಂದಗಿಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ: ಅರುಣ್ ಸಿಂಗ್

286

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಮತಕ್ಷೇತ್ರ, ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಎರಡೂ ಕಡೆ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಇದರ ಜೊತೆಗೆ ಮುಂದಿನ ಯೋಜನೆ ಹಾಗೂ ಕಾರ್ಯಕ್ರಮಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗುತ್ತೆ. ಇಂದು 2 ಗಂಟೆಗೆ ಯಾರಿಗೆ ಟಿಕೆಟ್ ನೀಡಬೇಕು ಎಂದು ನಿರ್ಧರಿಸಲಾಗುವುದು ಎಂದರು.




Leave a Reply

Your email address will not be published. Required fields are marked *

error: Content is protected !!