ಆಲ್ ರೌಂಡರ್ ಪಾಂಡ್ಯಗೆ ಶಸ್ತ್ರಚಿಕಿತ್ಸೆ

365

ಇಂಡಿಯನ್ ಕ್ರಿಕೆಟ್ ಟೀಂನ ಆಲ್ ರೌಂಡರ್ ಹಾರ್ದಿಕ ಪಾಂಡ್ಯ ಲಂಡನನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಹಾರ್ದಿಕ ಪಾಂಡ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಚಿಕಿತ್ಸೆ ಯಶಸ್ವಿಯಾಗಿದೆ. ಪಾಂಡ್ಯ ಖುಷಿಯಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

ಇನ್ ಸ್ಟಾಗ್ರಾಮ್ ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ತಮ್ಮ ಆರೋಗ್ಯಕ್ಕೆ ಹಾರೈಯಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನ ಸಲ್ಲಿಸಿದ್ದಾರೆ. ಚಿಕಿತ್ಸೆ ಪಡೆದಿರುವ ಕಾರಣ ಸುಮಾರು 5 ತಿಂಗಳ ಕಾಲ ಟೀಂ ಇಂಡಿಯಾದಿಂದ ದೂರು ಉಳಿಯಬಹುದು ಎನ್ನಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!