ಹತ್ರಾಸ್ ರೇಪ್ ಕೇಸ್: ‘ದೇ.ಹಿ’ಯಲ್ಲಿ ಡಿಎಸ್ಎಸ್ ಪಂಜಿನ ಮೆರವಣಿಗೆ

476

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ಉತ್ತರ ಪ್ರದೇಶದ ಹಾತ್ರಾಸ್ ದಲ್ಲಿ 19 ವರ್ಷದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಡಿಎಸ್ಎಸ್ ವತಿಯಿಂದ ಪ್ರತಿಭಟನೆ ಮಾಡಲಾಗಿದೆ.

ಅತ್ಯಾಚಾರ ಹಾಗೂ ಕೊಲೆ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಪಂಜಿನ ಮೆರವಣಿಗೆ ನಡೆಸಲಾಗಿದೆ. ಬಳಿಕ ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!