ಹೆಲ್ತ್ ಬುಲೆಟಿನ್: ರಾಜ್ಯದಲ್ಲಿಂದು 22 ಹೊಸ ಪ್ರಕರಣಗಳು

358

ಬೆಂಗಳೂರು: ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಂದಿದ್ದು, ರಾಜ್ಯದಲ್ಲಿ ಮತ್ತೆ 22 ಹೊಸ ಪ್ರಕರಣಗಳು ದಾಖಲಾಗಿವೆ. ಇದ್ರಿಂದಾಗಿ ರಾಜ್ಯದಲ್ಲಿ 557 ಕೇಸ್ ದಾಖಲಾಗಿವೆ. ಇಂದು ಬೆಳಗಾವಿಯಲ್ಲಿ ಬರೋಬ್ಬರಿ 14 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಇದುವರೆಗೂ 21 ಜನ ಸಾವನ್ನಪ್ಪಿದ್ದು, 223 ಜನ ಬಿಡುಗಡೆಯಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!