ಸಚಿವ ಶ್ರೀರಾಮುಲು ತಾಯಿ ವಿಧಿವಶ

355

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ತಾಯಿ ಹೊನ್ನರಮ್ಮ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. 95 ವರ್ಷದ ಹೊನ್ನರಮ್ಮ ಗುರುವಾರ ರಾತ್ರಿ ಸುಮಾರು 11.30ರ ವೇಳೆಯಲ್ಲಿ ನಿಧನರಾಗಿದ್ದಾರೆ.

ಈ ಬಗ್ಗೆ ಅವರ ಮಗ ಹಾಗೂ ಸಚಿವ ಶ್ರೀರಾಮುಲು ಟ್ವೀಟ್ ಮಾಡುವ ಮೂಲಕ, ವಯೋಸಹಜ ಕಾರಣದಿಂದ ತಮ್ಮ ತಾಯಿ ದೈವಾಧೀನದಾರೆಂದು ತಿಳಿಸಲು ವಿಷಾಧಿಸುತ್ತೇನೆ ಎಂದಿದ್ದಾರೆ. ಕೋವಿಡ್ 19 ಸೋಂಕಿಗೆ ತುತ್ತಾಗಿದ್ದ ಅವರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ರು. ಸಂಪೂರ್ಣ ಗುಣಮುಖರಾಗಿ ಬಳ್ಳಾರಿಯ ನಿವಾಸಕ್ಕೆ ವಾಪಸ್ ಆಗಿದ್ರು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!