ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ

175

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಈಗಾಗ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ದಕ್ಷಿಣ ಕನ್ನಡ, ಮಂಗಳೂರು ಸೇರಿ ವಿವಿಧ ಕಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುತ್ತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜುಲೈ 2ರಿಂದ 4ರ ತನಕ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.




Leave a Reply

Your email address will not be published. Required fields are marked *

error: Content is protected !!