ಮಳೆಗೆ ಅಪಾರ್ಟ್ ಮೆಂಟ್ ಗೋಡೆ ಕುಸಿತ, ಮಗು ಸೇರಿ 7 ಜನರ ಸಾವು

87

ಪ್ರಜಾಸ್ತ್ರ ಸುದ್ದಿ

ಹೈದ್ರಾಬಾದ್: ಭರ್ಜರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ತಡೆಗೋಡೆ ಕುಸಿದಿದೆ. ಇದರ ಪರಿಣಾಮ ಮಗು ಸೇರಿ 7 ಮಂದಿ ಮೃತಪಟ್ಟ ದಾರುಣ ಘಟನೆ ಬಾಚುಪಲ್ಲಿ ಪ್ರದೇಶದಲ್ಲಿ ನಡೆದಿದೆ.

ಮೃತರು ಛತ್ತೀಸಗಡ ಹಾಗೂ ಒಡಿಶಾ ಮೂಲದ ಕಾರ್ಮಿಕರೆಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ತೆಲಂಗಾಣದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ಬಹುತೇಕ ಕಡೆ ಜನಜೀವನ ಅಸ್ತವ್ಯಸ್ಥವಾಗಿದೆ.




Leave a Reply

Your email address will not be published. Required fields are marked *

error: Content is protected !!