ನಾಳೆ ಬೀದರನಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

226

ಪ್ರಜಾಸ್ತ್ರ ಸುದ್ದಿ

ಬೀದರ: ಸೋಮವಾರ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಆದೇಶ ಹೊರಡಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಾಕ ಮಳೆಯಾಗಿ ನೆರೆ ಪರಿಸ್ಥಿತಿ ಉಂಟಾಗಿದೆ. ಇದರ ಪರಿಣಾಮ ಜನಜೀವನ ಅಸ್ತವ್ಯಸ್ಥಗೊಂಡಿದೆ.




Leave a Reply

Your email address will not be published. Required fields are marked *

error: Content is protected !!