ಗೋಡೆ ಕುಸಿದು ತಾಯಿ, ಮಗಳು ಸಾವು

391

ಪ್ರಜಾಸ್ತ್ರ ಸುದ್ದಿ

ಉತ್ತರ ಕನ್ನಡ: ಭಾರೀ ಮಳೆಯಿಂದಾಗಿ ಗೋಡಿ ಕುಸಿದು ತಾಯಿ, ಮಗಳು ಮೃತಪಟ್ಟ ಘಟನೆ ಜಿಲ್ಲೆಯ ಹಳಿಯಾಳ ತಾಲೂಕಿನ ಮುರ್ಕವಾಡ ಹತ್ತಿರ ನಡೆದಿದೆ. ರುಕ್ಮಿಣಿ ವಿಠಲ್ ಮಾಚಕ್(37) ಹಾಗೂ ಮಗಳು ಶ್ರೀದೇವಿ(13) ಮೃತ ದುರ್ದೈವಿಗಳು.

ಮಲಗಿದ್ದ ಸಂದರ್ಭದಲ್ಲಿ ಗೋಡೆ ಕುಸಿದುಬಿದ್ದು ತಾಯಿ, ಮಗಳು ಸಾವನ್ನಪ್ಪಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ 10 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ.




Leave a Reply

Your email address will not be published. Required fields are marked *

error: Content is protected !!