ಮಾಜಿ ಸಿಎಂ ಬಿಎಸ್ವೈಗೆ ಹೈಕೋರ್ಟ್ ಶಾಕ್

190

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಸೂಚನೆ ನೀಡಿದೆ. ಈ ಕುರಿತು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ ಕಾಲಾವಕಾಶ ಕೋರಿದ್ದಾರೆ.

 ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್. ಟಿ. ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ. ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಕೇಸ್ ದಾಖಲಾಗಿತ್ತು. ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪೂರ್ವಾನುಮತಿ ಸಿಗದ ಹಿನ್ನೆಲೆ ಕೇಸ್ ವಜಾಗೊಂಡಿತ್ತು. ವಜಾ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.




Leave a Reply

Your email address will not be published. Required fields are marked *

error: Content is protected !!