3 ದಿನ ಹೈಸ್ಕೂಲ್, ಕಾಲೇಜುಗಳಿಗೆ ರಜೆ ಘೋಷಣೆ

217

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದು ಹಿಂಸಾಚಾರದ ಹಾದಿ ಹಿಡಿದಿದೆ. ಹೀಗಾಗಿ ರಾಜ್ಯದ ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ 3 ದಿನ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಕಾಲೇಜುಗಳಿಗೆ 3 ದಿನ ರಜೆ‌ ಘೋಷಿಸಿದ್ದಾರೆ. ಪ್ರೌಢಶಾಲೆ ಹಾಗೂ ಪಿಯು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!