5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಕೋರ್ಟ್ ಗ್ರೀನ್ ಸಿಗ್ನಲ್

114

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 5, 8 ಹಾಗೂ 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಇದರಿಂದಾಗಿ ಸರ್ಕಾರಿ, ಅನುದಾನ, ಅನುದಾನ ರಹಿತ ಹಾಗೂ ಖಾಸಗಿ ಶಿಕ್ಷಣ ಶಾಲೆಯಲ್ಲಿ ಮೌಲ್ಯಂಕದ ಪರೀಕ್ಷೆಗೆ ಅಸ್ತು ಎಂದಿದೆ.

ಸರ್ಕಾರದ ಆದೇಶವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿತ್ತು. ಅಲ್ಲದೇ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ರೂಪ್ಸಾ ಮತ್ತು ಅವರ್ಸ್ ಸ್ಕೂಲ್ ಸಲ್ಲಿಸಿದ್ದ ಮನವಿಯನ್ನು ವಿಭಾಗೀಯ ಪೀಠ ತಿರಸ್ಕರಿಸಿದೆ.




Leave a Reply

Your email address will not be published. Required fields are marked *

error: Content is protected !!