ಹೈಸ್ಕೂಲ್ ಓಪನ್.. ಕಾಲೇಜ್ ರಜೆ ಮುಂದುವರಿಕೆ..

362

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ಸಂಬಂಧ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜು ರಜೆ ಘೋಷಣೆ ಮಾಡಲಾಗಿತ್ತು. ಇಂದು ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಇದರ ನಡುವೆ ಸಿಎಂ ಬೊಮ್ಮಾಯಿ ಸಭೆ ನಡೆಸಿ ಹೈಸ್ಕೂಲ್ ಶುರು ಮಾಡಲು ಒಪ್ಪಿಗೆ ನೀಡಿದ್ದಾರೆ.

ಸಂಜೆ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆ ಸಿಎಂ ಹೇಳಿದರು. ಹೈಸ್ಕೂಲ್ ಸೋಮವಾರದಿಂದ ಶುರು. ಕಾಲೇಜು ಶುರುವಿನ ಬಗ್ಗೆ ಶೀಘ್ರದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಹೈಕೋರ್ಟ್ ಮಧ್ಯಂತರ ಆದೇಶವನ್ನು ಮೌಖಿಕವಾಗಿ ನಡೆದಿದೆ. ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ.




Leave a Reply

Your email address will not be published. Required fields are marked *

error: Content is protected !!