ಹಿಜಾಬ್ ಅರ್ಜಿ ತಿರಸ್ಕಾರ

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಾಕಷ್ಟು ವಿವಾದ ಹುಟ್ಟು ಹಾಕಿದ ಹಿಜಾಬ್ ಪ್ರಕರಣದ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಿದೆ. ಹೈಕೋರ್ಟ್ ತೀರ್ಪಿನ ತೀರ್ಪು ಈ ರೀತಿ ಇದೆ.

ಸಮವಸ್ತ್ರ ಕಡ್ಡಾಯಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಲ್ಲ. ಕೇಸರಿ ಶಾಲು, ಹಿಜಾಬ್ ಧರಿಸುವಂತಿಲ್ಲ ಎಂದು

ಮುಖ್ಯನಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ತ್ರಿಸದಸ್ಯ ಪೀಠ ಪ್ರಕಟಿಸಿದೆ. ಈ ಮೂಲಕ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಈ ಮೂಲಕ ಅರ್ಜಿ ತಿರಸ್ಕಾರ ಮಾಡಲಾಗಿದೆ.

ಸರ್ಕಾರದ ಪರ ಎ.ಜಿ ನಾವದಗಿ, ಅರ್ಜಿದಾರ ಪರ ದೇವದತ್ ಕಾಮತ್ ವಾದ ಮಾಡಿಸಿದ್ದರು.




Leave a Reply

Your email address will not be published. Required fields are marked *

error: Content is protected !!