‘ಕೈ’ ಬಿಡದ ಹಿಮಾಚಲ ಪ್ರದೇಶ ಜನತೆ

159

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇನ್ನು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 68 ಸ್ಥಾನಗಳಲ್ಲಿ 40ರಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರ ರಚನೆಗೆ ಸಜ್ಜಾಗಿದೆ.

ಈ ಮೂಲಕ ಹಿಮಾಚಲ ಪ್ರದೇಶದ ಜನತೆ ಕಾಂಗ್ರೆಸ್ ಕೈ ಹಿಡಿದಿದೆ. ಇದರೊಂದಿಗೆ ನಾವು ನಿಮ್ಮೊಂದಿಗೆ ಇದ್ದೇವೆ ಅನ್ನೋ ಸಂದೇಶ ಸಾರಿದ್ದಾರೆ. ಬಿಜೆಪಿ 25, ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಸರ್ಕಾರ ರಚನೆಗೆ 34 ಸ್ಥಾನಗಳು ಬೇಕು. ಕಾಂಗ್ರೆಸ್ 40ರಲ್ಲಿ ವಿಜಯಶಾಲಿ ಆಗಿರುವುದರಿಂದ ಆಡಳಿತ ನಡೆಸಲು ಸಜ್ಜಾಗಿದೆ.




Leave a Reply

Your email address will not be published. Required fields are marked *

error: Content is protected !!