ಹಿಮಂತಾ ಬಿಸ್ವಾ ಶರ್ಮಾ ಆಸ್ಸಾಂ ಸಿಎಂ

571

ಪ್ರಜಾಸ್ತ್ರ ಸುದ್ದಿ

ಆಸ್ಸಾಂ: ಹಿಮಂತಾ ಬಿಸ್ವಾ ಶರ್ಮಾ ಆಸ್ಸಾಂ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಇಂದು ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ರು.

ರಾಜ್ಯಪಾಲ ಜಗದೀಶ ಮುಖಿ ಅವರು ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಇತರರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!