ಅ.1ರಿಂದ 9ರ ತನಕ ಪದವಿ ಕಾಲೇಜುಗಳಿಗೆ ರಜೆ

150

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಪದವಿ ಕಾಲೇಜುಗಳಿಗೆ ಅಕ್ಟೋಬರ್ 1ರಿಂದ 9ರ ತನಕ ರಜೆ ಘೋಷಿಸಲಾಗಿದೆ. ದಸರಾ ಹಬ್ಬದ ಪ್ರಯುಕ್ತ ಪ್ರತಿ ಅಕ್ಟೋಬರ್ ನಲ್ಲಿ ರಜೆ ಘೋಷಿಸಲಾಗುತ್ತೆ.

ಇನ್ನು ಶೈಕ್ಷಣಿಕ ಚಟುವಟಿಕೆಗಳ ಅನುಷ್ಠಾನಕ್ಕೆ ಯಾವುದೇ ತೊಂದರೆಯಾಗದಂತೆ, ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಪರೀಕ್ಷೆಗೆ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!