ನೇತಾಜಿ ಹಾಲೋಗ್ರಾಂ ಪ್ರತಿಮೆ ಅನಾವರಣ

553

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನುಮ ದಿನದ ಪ್ರಯುಕ್ತ, ಇಂಡಿಯಾ ಗೇಟ್ ನಲ್ಲಿ ನೇತಾಜಿ ಹಾಲೋಗ್ರಾಂ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು.

ಗ್ರಾನೈಟ್ ಪ್ರತಿಮೆ ನಿರ್ಮಾಣವಾಗುವ ತನಕ ಹಾಲೋಗ್ರಾಂ ಪ್ರತಿಮೆ ಇರಲಿದೆ. ಇದೆ ವೇಳೆ 2019ರಿಂದ 22ರವರೆಗಿನ ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ ನೀಡಿದರು. ಇನ್ನು ನೇತಾಜಿ ಜನ್ಮ ದಿನ ಪ್ರಯುಕ್ತ ಈಗಾಗ್ಲೇ ಪರಾಕ್ರಮ್ ದಿವಸ್ ಎಂದು ಆಚರಿಸಲಾಗುತ್ತಿದ್ದು, ಇನ್ಮುಂದೆ ಗಣರಾಜ್ಯೋತ್ಸವನ್ನು ಜನವರಿ 23ರಿಂದ ಪ್ರಾರಂಭಿಸಲಾಗುವುದು ಎಂದು ತಿಳಿಸಲಾಯಿತು.

ಇಂದು ಅನಾವರಣಗೊಂದ ನೇತಾಜಿ ಹಾಲೋಗ್ರಾಂ ಪ್ರತಿಮೆ 28 ಅಡಿ ಎತ್ತರ ಹಾಗೂ 6 ಅಡಿ ಅಗಲವಿದೆ.




Leave a Reply

Your email address will not be published. Required fields are marked *

error: Content is protected !!