ಪ್ರಜಾಸ್ತ್ರ ಸಿನಿಮಾ
ಬಹುಕೋಟಿ ವೆಚ್ಚದಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಒಂದೊಂದೆ ದಾಖಲೆಗಳನ್ನು ಬರೆಯುತ್ತಿರುವ ಹೊಂಬಾಳೆ ಫಿಲ್ಮಸ್ ಬ್ಯಾನರ್ ಅಡಿಯಲ್ಲಿ ಇದೀಗ ದೊಡ್ಮನೆಯ ಮತ್ತೊಂದು ಕುಡಿ ಎಂಟ್ರಿಯಾಗಿದೆ.
ಯೆಸ್, ನಟ ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜಕುಮಾರ್, ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಪ್ಪುಗೆ ಆಕ್ಷನ್ ಕಟ್ ಹೇಳಿದ್ದ ಸಂತೋಷ್ ಆನಂದರಾಮ್, ಈಗ ನಟ ಯುವ ರಾಜಕುಮಾರಗೆ ನಿರ್ದೇಶನ ಮಾಡಲಿದ್ದಾರೆ.