ಡಿಜೆ ಹಳ್ಳಿ ಠಾಣೆಗೆ ಭೇಟಿ ನೀಡಿದ ರಾಜ್ಯ ಹಾಗೂ ಕೇಂದ್ರ ಸಚಿವರು

276

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಇಡೀ ರಾಜ್ಯದಲ್ಲಿ ಬಹುಚರ್ಚಿತ ವಿಷಯವಾಗಿರುವ ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ, ಗೃಹ ಸಚಿವರು ಹಾಗೂ ಕೇಂದ್ರ ಸಚಿವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನ ಅವಲೋಕಿಸಿದ್ರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಸದಾನಂದಗೌಡ ಅವರು ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಂಗಳವಾರ ತಡರಾತ್ರಿ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡ್ರು.




Leave a Reply

Your email address will not be published. Required fields are marked *

error: Content is protected !!