ಕ್ರೇಜಿ ಸ್ಟಾರ್ ಗೆ ಗೌರವ ಡಾಕ್ಟರೇಟ್

382

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ವತಿಯಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಇಂದು ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಏಪ್ರಿಲ್ 11ರಂದು ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೂವರು ಸಾಧಕರಿಗೆ ಡಾಕ್ಟರೇಟ್ ನೀಡಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!