ಹು-ಧಾ ಪಾಲಿಕೆ: ಮೇಯರ್, ಉಪ ಮೇಯರ್ ಮೀಸಲಾತಿ ಪ್ರಕಟ

202

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ/ಧಾರವಾಡ: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನದ ಮೀಸಲಾತಿಯ ಅಧಿಸೂಚನೆ ಪ್ರಕಟವಾಗಿದೆ. ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಚುನಾವಣೆ ದಿನಾಂಕ ಘೋಷಣೆ ಮಾಡುವವರು. ಯಾರಿಗೆ ಈ ಎರಡು ಪಟ್ಟ ಒಲಿಯುತ್ತೆ ಅನ್ನೋ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!