ದಂಪತಿ ನೇಣಿಗೆ ಶರಣು

177

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ. ತಿಪ್ಪಣ್ಣ ಹೊಸಮನಿ(34) ಹಾಗೂ ಸುಜಾತ30) ಆತ್ಮಹತ್ಯೆ ಮಾಡಿಕೊಂಡ ದಂಪತಿಯಾಗಿದ್ದಾರೆ.

ಪ್ರೀತಿ ಮಾಡುತ್ತಿದ್ದ ಈ ಜೋಡಿ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿತ್ತು. ಇದೀಗ ನೋಡಿದರೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!