ನಾನು ಆರೋಗ್ಯವಾಗಿದೀನಿ ಎಂದ ಮಯಾಂಕ್

163

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರವಾಲ್ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸೂರತ್ ರೈಲ್ವೆ ಎದುರು ಫೆಬ್ರವರಿ 2ರಂದು ನಡೆಯಲಿರುವ ಪಂದ್ಯದ ಸಲುವಾಗಿ ನವದೆಹಲಿ ಮೂಲಕ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ, ಪಾನೀಯ ಸೇವನೆ ನಂತರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಈ ಸಂಬಂಧ ಅವರು ಪೊಲೀಸ್ ದೂರು ಸಹ ದಾಖಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!