ಐಎಎಸ್ ಅಧಿಕಾರಿ ಲೋಖಂಡೆ ವಿರುದ್ಧ ವಂಚನೆ ಆರೋಪ ಮಾಡಿದ ಯುವತಿ

616

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಸೇನಹಲ್ ಲೋಖಂಡೆ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪಗಳನ್ನು ಮಾಡಿದ್ದಾಳೆ. ತಮಗೆ ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗೆ ತಿಳಿಸಿದ್ದಾಳೆ ಎಂದು ಹೇಳಲಾಗುತ್ತಿದೆ.

ಆದರೆ, ಇದನ್ನು ಸುಳ್ಳು ಎಂದಿರುವ ಸ್ನೇಹಲ್ ಲೋಖಂಡೆ, ಫೋಟೋ, ಚಾಟ್ಸ್ ಸೇರಿದಂತೆ ಎಲ್ಲವೂ ಫೇಕ್ ಆಗಿದೆ. ಯುವತಿ ಯಾರೆಂದು ನನಗೆ ಗೊತ್ತಿಲ್ಲ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತಿದ್ದೇನೆ. ಸೈಬರ್ ಪೊಲೀಸ್ ರಿಗೂ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!