ಐಸಿಸಿ ಟಿ-20 ರ್ಯಾಂಕ್: ಇಂಡಿಯಾ ನಂಬರ್ ಒನ್

581

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಬೆಂಗಳೂರು: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 3 ಟಿ-20 ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವಿಪ್ ಮಾಡಿಕೊಂಡಿದೆ. ಏಕದಿನ ಸರಣಿಯ ಜೊತೆಗೆ ಟಿ-20 ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ವಶ ಪಡಿಸಿಕೊಂಡಿದೆ.

ಇನ್ನು ಐಸಿಸಿ ಟಿ-20 ರ್ಯಾಕಿಂಗ್ ನಲ್ಲಿ ಭಾರತ ಅಗ್ರ ಸ್ಥಾನಕ್ಕೆ ಏರಿದೆ. ಈ ಮೂಲಕ ಚುಟುಕು ಕ್ರಿಕೆಟ್ ಪಂದ್ಯದಲ್ಲಿ ಬ್ಲೂ ಬಾಯ್ಸ್ ಚಾಂಪಿಯನ್ಸ್ ಆಗಿದ್ದಾರೆ. ಕ್ರಿಕೆಟ್ ಅಭಿಮಾನಿಗಳು ಖುಷಿ ಪಡುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!