ಐಸಿಸಿ ಟೆಸ್ಟ್ ರ್ಯಾಂಕಿಂಗ್: ಕೊಹ್ಲಿ, ಬೂಮ್ರಾ ಟಾಪ್

372

ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ರಿಲೀಸ್ ಮಾಡಿದೆ. ಅದರಲ್ಲಿ ಇಂಡಿಯನ್ ಕ್ರಿಕೆಟ್ ಟೀಂ ಕ್ಯಾಪ್ಟನ್ ವಿರಾಟ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ಮಾಜಿ ನಾಯಕ ಸ್ವೀವನ್ ಸ್ಮಿತ್ 937 ಪಾಯಿಂಟ್ ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, 903 ಅಂಕಗಳಿಂದ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಸ್ವೀವನ್ ಸ್ಮಿತ್ ಗಿಂತ 34 ಅಂಕಗಳಿಂದ ಕೊಹ್ಲಿ ಹಿಂದೆ ಉಳಿದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಆಸೀಸ್ ಆಟಗಾರ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲಿದ್ದಾನೆ. ಸೌಥ್ ಆಫ್ರಿಕಾ ಫಾಸ್ಟರ್ ಕಾಗಿಸೋ ರಬಡಾ ಎರಡನೇ ಸ್ಥಾನದಲ್ಲಿ, ಜಸ್ಪ್ರಿತ್ ಬೂಮ್ರಾ ಮೂರನೇ ಸ್ಥಾನದಲ್ಲಿದ್ದಾನೆ.




Leave a Reply

Your email address will not be published. Required fields are marked *

error: Content is protected !!