ಐಸಿಸಿ ಟೆಸ್ಟ್ ರ್ಯಾಕಿಂಗ್: ಟೀಂ ಇಂಡಿಯಾದ ಆಟಗಾರರ ಸ್ಥಾನವೇನು?

556

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಐಸಿಸಿ ಟೆಸ್ಟ್ ರ್ಯಾಕಿಂಗ್ ನ್ನು ಬುಧವಾರ ಬಿಡುಗಡೆ ಮಾಡಿದೆ. ಭಾರತದ ಸ್ಪೀನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ 2ನೇ ಸ್ಥಾನದಲ್ಲಿದ್ದಾರೆ. ರವೀಂದ್ರ ಜಡೇಜಾ ಆಲ್ ರೌಂಡರ್ ವಿಭಾಗದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ ಐದು ಹಾಗೂ ಏಳನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾದ ಮಾರ್ನಸ್ ಲಾಬುಷೇನ್ ಬ್ಯಾಟಿಂಗ್ ನಲ್ಲಿ ಪ್ರಥಮ ಸ್ಥಾನ. ಇಂಗ್ಲೆಂಡ್ ನಾಯಕ ಜೋ ರೂಟ್ 2ನೇ ಸ್ಥಾನ, ನ್ಯೂಜಿಲೆಂಡ್ ತಂಡದ ಕ್ಯಾಪ್ಟನ್ ಕೇನ್ ವಿಲಿಮ್ಸನ್ 3ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ನಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಪ್ರಥಮ ಸ್ಥಾನ, ಪಾಕಿಸ್ತಾನದ ಶಾಹೀನ್ ಆಫ್ರಿದಿ 3ನೇ ಸ್ಥಾನದಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!