ಕೋವಿಡ್ ಬೆಡ್ ಹೆಚ್ಚಿಸಿ, ಇಲ್ಲದಿದ್ರೆ ಕಠಿಣ ಕ್ರಮ

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 2ನೇ ಅಲೆ ಶುರುವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಹೆಚ್ಚಿಸಲು ಮುಂದಾಗಿದೆ. ಈ ಸಂಬಂಧ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ನಾನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡ್ತಿದ್ದೇನೆ. ಕೇವಲ 15-20 ಕೋವಿಡ್ ಬೆಡ್ ಗಳನ್ನ ನೀಡಲಾಗ್ತಿದೆ. ತಕ್ಷಣದಿಂದ ಇವುಗಳನ್ನ ಹೆಚ್ಚಿಸಬೇಕು. ಇಲ್ಲದಿದ್ರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!