ಇಂಗ್ಲೆಂಡ್ ಬೌಲಿಂಗ್ ಆಯ್ಕೆ

228

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಮುಂಬೈ: ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

3 ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಸರಣಿ ಜೀವಂತವಾಗಿಡಲು ಆಂಗ್ಲರ ಪಡೆಗೆ ಈ ಪಂದ್ಯ ಗೆಲುವು ಅನಿವಾರ್ಯ.


TAG


Leave a Reply

Your email address will not be published. Required fields are marked *

error: Content is protected !!