ಗೆದ್ದವರಿಗೆ ಸರಣಿ.. ಇಂಡಿಯಾ ಫಸ್ಟ್ ಬ್ಯಾಟಿಂಗ್..

241

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಪುಣೆ: ಭಾರತ ಹಾಗೂ ಇಂಗ್ಲೆಂಡ್ 3 ಏಕದಿನ ಸರಣಿಯ ಕೊನೆಯ ಪಂದ್ಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಕ್ಯಾಪ್ಟನ್ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಈಗಾಗ್ಲೇ 1-1 ಸಮಬಲ ಸಾಧಿಸಿರುವ ಎರಡು ತಂಡಗಳಿಗೆ ಈ ಪಂದ್ಯ ನಿಜಕ್ಕೂ ಫೈನಲ್ ಮ್ಯಾಚ್. ಹೀಗಾಗಿ ಇಂಡಿಯನ್ ಕ್ರಿಕೆಟ್ ಅಭಿಮಾನಿಗಳಿಗೆ ಭಾರೀ ಕುತೂಹಲ ಮೂಡಿದ್ದು, ಭಾನುವಾರವೂ ರನ್ ಹೊಳೆ ಹರಿಯುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!