ಟಾಸ್ ಗೆದ್ದ ಟೀಂ ಇಂಡಿಯಾ

513

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟೆಸ್ಟ್ ಬಳಿಕ ಟಿ-20 ಪಂದ್ಯ ಸರ್ದಾರ್ ವಲ್ಲಭಾಯ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

5 ಟಿ-20 ಪಂದ್ಯಗಳ ಸರಣಿಯಲ್ಲಿ ಇಯಾನ್ ಮೊರ್ಗನ್ 1-0 ಮುನ್ನಡೆ ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಭಾರತ ಗೆಲ್ಲುವ ಮೂಲಕ ಹಿಂದಿನ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!