ಬೌಲಿಂಗ್ ಆಯ್ಕೆ ಮಾಡಿದ ಟೀಂ ಇಂಡಿಯಾ

138

ಪ್ರಜಾಸ್ತ್ರ ಕ್ರೀಡಾ ಸುದ್ದಿ

ರಾಯಪುರ್: ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ ಶುಭಗ್ಮನ್ ಗಿಲ್ ಅವರು ಭರ್ಜರಿ ದ್ವಿಶತಕ ಸಿಡಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. ಇದರಿಂದಾಗಿ 300ಕ್ಕೂ ಹೆಚ್ಚು ರನ್ ಗಳಿಸಿತು. ಜೊತೆಗೆ ಭರ್ಜರಿ ಗೆಲುವು ಸಹ ಸಾಧಿಸಿತು. ಇವತ್ತಿನ ಪಂದ್ಯ ಗೆದ್ದು ಒಂದು ಪಂದ್ಯ ಮೊದಲೇ ಸರಣಿ ಕೈ ವಶ ಮಾಡಿಕೊಳ್ಳಲು ಮುಂದಾಗಿದೆ.




Leave a Reply

Your email address will not be published. Required fields are marked *

error: Content is protected !!