ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್ ರಾಹುಲ್ ನಾಯಕ

182

ಪ್ರಜಾಸ್ತ್ರ ಕ್ರೀಡಾ ಸುದ್ದಿ

ದಕ್ಷಿಣ ಆಫ್ರಿಕಾ ವಿರುದ್ಧ ಮುಂದಿನ ತಿಂಗಳು ಟಿ-20 ಸರಣಿ ನಡೆಯಲಿದೆ. ಟೀಂ ಇಂಡಿಯಾವನ್ನು ಕನ್ನಡಿಗ ಕೆ.ಎಲ್ ರಾಹುಲ್ ಲೀಡ್ ಮಾಡಲಿದ್ದಾರೆ. ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಟೆಸ್ಟ್ ಸರಣಿಗೆ ರೋಹಿತ್ ಹಾಗೂ ವಿರಾಟ್ ಮರಳಿದ್ದಾರೆ. ಯುವ ವೇಗಿ ಉಮ್ರಾನ್ ಮಲಿಕ್ ಹಾಗೂ ಅರ್ಷದೀಪ್ ಸಿಂಗ್ ಟಿ-20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ-20 ಹಾಗೂ ಟೆಸ್ಟ್ ಸರಣಿಯಲ್ಲಿ ಆಡುವ ಆಟಗಾರರ ಲಿಸ್ಟ್ ಹೀಗಿದೆ.




Leave a Reply

Your email address will not be published. Required fields are marked *

error: Content is protected !!