ಭಾರತ-ಲಂಕಾ ಪಂದ್ಯ: ಭಾರತದ ಬ್ಯಾಟಿಂಗ್ ಶುರು

222

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಬರ್ಸಪರಾ: ಅಸ್ಸಾಂನ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಶುರುವಾಗಿದೆ. ಟಾಸ್ ಗೆದ್ದಿರುವ ಶ್ರೀಲಂಕಾ ನಾಯಕ ದಸುನ್ ಶಾಂಕ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ನಾಯಕ ರೋಹಿತ್ ಶರ್ಮಾ ಹಾಗೂ ಶುಭುನಂ ಗಿಲ್ ಓಪನರ್ಸ್ ಆಗಿ ಕಣಕ್ಕೆ ಇಳಿದಿದ್ದಾರೆ. ಶ್ರೀಲಂಕಾದೊಂದಿಗೆ 3 ಏಕದಿನ ಪಂದ್ಯಗಳನ್ನು ಭಾರತ ಆಡಲಿದೆ.




Leave a Reply

Your email address will not be published. Required fields are marked *

error: Content is protected !!