ನಾಳೆ ಭಾರತ-ಇಂಡೀಸ್ 2ನೇ ಟಿ-20 ಪಂದ್ಯ

285

ಪ್ರಜಾಸ್ತ್ರ ಕ್ರೀಡಾ ಸುದ್ದಿ

ವೆಸ್ಟ್ ಇಂಡೀಸ್ ವಿರುದ್ಧ ಸೋಮವಾರ 2ನೇ ಟಿ-20 ಪಂದ್ಯ ನಡೆಯಲಿದೆ. ರೋಹಿತ್ ಶರ್ಮಾ ಪಡೆ ಗೆಲುವಿನ ಓಟ ಮುಂದುವರೆಸಲು ರಣತಂತ್ರಗಳನ್ನು ಹೆಣೆಯುತ್ತಿದೆ. ಮೊದಲ ಪಂದ್ಯ ಗೆದ್ದಿರುವ ಭಾರತ ವಿಶ್ವಾಸದಲ್ಲಿದೆ.

ಐದು ಪಂದ್ಯಗಳ ಸರಣಿಯಲ್ಲಿ ಭಾರತ ಮುನ್ನಡೆ ಸಾಧಿಸಿದೆ. ನಾಳೆಯ ಪಂದ್ಯದ ಮೇಲೆ ಕುತೂಹಲ ಮೂಡಿದೆ. ಈಗಾಗ್ಲೇ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನಿಡಿರುವ ಟೀಂ ಇಂಡಿಯಾ ತನ್ನ ಗೆಲುವಿನ ಓಟ ಮುಂದುವರೆಸಬೇಕಿದೆ.




Leave a Reply

Your email address will not be published. Required fields are marked *

error: Content is protected !!