ಕ್ಲೀನ್ ಸ್ವಿಪ್ ಮಾಡುತ್ತಾ ಭಾರತ?

190

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 3ನೇ ಟಿ-20 ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಋತುರಾಜ್ ಗಾಯಕ್ವಾಡ್ ಹಾಗೂ ಇಶಾನ್ ಕಿಶಾನ್ ಆರಂಭಿಕರಾಗಿ ಅಂಗಳಕ್ಕೆ ಇಳಿದಿದ್ದಾರೆ.

ಏಕದಿನ ಸರಣಿಯನ್ನು ವೈಟ್ ವಾಷ್ ಮಾಡಿಕೊಂಡಿರುವ ಭಾರತ, ಟಿ-20 ಸರಣಿಯನ್ನು ಈಗಾಗ್ಲೇ 2-0 ಮೂಲಕ ಸರಣಿ ತನ್ನದಾಗಿಸಿಕೊಂಡಿದೆ. ಇಂದಿನ ಕೊನೆಯ ಪಂದ್ಯದಲ್ಲಿಯೂ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವಿಪ್ ಮಾಡುತ್ತಾ ಅನ್ನೋ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!