ಪಿಯುಸಿ ಆದವರಿಗೆ ನೌಕಾಪಡೆಯಲ್ಲಿ ಉದ್ಯೋಗವಕಾಶ

359

ಬೆಂಗಳೂರು: ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳಿಗೆ, ಉದ್ಯೋಗ ಬಯಸುತ್ತಿರುವ ಯುವ ಜನತೆಗೆ ಇಲ್ಲೊಂದು ಅವಕಾಶವಿದೆ. ಭಾರತೀಯ ನೌಕಾಪಡೆಯಲ್ಲಿ ನಾವಿಕ ಹುದ್ದೆಯನ್ನ ಭರ್ತಿ ಮಾಡಲು ಅರ್ಜಿಗಳನ್ನ ಕರೆಯಲಾಗಿದೆ.

ಅರ್ಜಿ ಸಲ್ಲಿಸಲು ಇಷ್ಟ ಪಡುವವರು ಕೇಂದ್ರ ಅಥವ ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿರುವ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ವ್ಯಾಸಂಗ ಮಾಡಿರಬೇಕು. ಆಗಸ್ಟ್ 1, 2000 ನೇ ಇಸ್ವಿಯಿಂದ ಜುಲೈ 31, 2003ರ ನಡುವೆ ಜನಿಸಿದವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 215 ರೂಪಾಯಿ ಪರೀಕ್ಷಾ ಶುಲ್ಕ, ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕು ವಿನಾಯ್ತಿ ನೀಡಲಾಗಿದೆ.

ದೈಹಿಕ ಪರೀಕ್ಷೆ, ಕಂಪ್ಯೂಟರ್ ಆಧರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತೆ. ಇವುಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತೆ. ನವೆಂಬರ್ 4ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುರುವಾಗಿದ್ದು ನವೆಂಬರ್ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ




Leave a Reply

Your email address will not be published. Required fields are marked *

error: Content is protected !!